Al-Fatiha

الفاتحة

The Opening7 ayahsMeccan

بِسۡمِ ٱللَّهِ ٱلرَّحۡمَٰنِ ٱلرَّحِيمِ﴿١

1ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ.[1]

ٱلۡحَمۡدُ لِلَّهِ رَبِّ ٱلۡعَٰلَمِينَ﴿٢

2ಸರ್ವಲೋಕಗಳ ಪರಿಪಾಲಕನಾದ[1] ಅಲ್ಲಾಹನಿಗೆ ಸರ್ವಸ್ತುತಿ.[2]

ٱلرَّحۡمَٰنِ ٱلرَّحِيمِ﴿٣

3ಪರಮ ದಯಾಮಯ, ಕರುಣಾನಿಧಿ,[1]

مَٰلِكِ يَوۡمِ ٱلدِّينِ﴿٤

4ಪ್ರತಿಫಲದ ದಿನದ ಒಡೆಯ.[1]

إِيَّاكَ نَعۡبُدُ وَإِيَّاكَ نَسۡتَعِينُ﴿٥

5ನಾವು ನಿನ್ನನ್ನು ಮಾತ್ರ ಆರಾಧಿಸುತ್ತೇವೆ;[1] ಮತ್ತು ನಿನ್ನಿಂದ ಮಾತ್ರ ಸಹಾಯ ಬೇಡುತ್ತೇವೆ.[2]

ٱهۡدِنَا ٱلصِّرَٰطَ ٱلۡمُسۡتَقِيمَ﴿٦

6ನಮಗೆ ನೇರ ಮಾರ್ಗವನ್ನು ತೋರಿಸು.

صِرَٰطَ ٱلَّذِينَ أَنۡعَمۡتَ عَلَيۡهِمۡ غَيۡرِ ٱلۡمَغۡضُوبِ عَلَيۡهِمۡ وَلَا ٱلضَّآلِّينَ﴿٧

7ನೀನು ಅನುಗ್ರಹಿಸಿದವರ ಮಾರ್ಗವನ್ನು. (ನಿನ್ನ) ಕೋಪಕ್ಕೆ ಪಾತ್ರರಾದವರ ಮಾರ್ಗವನ್ನಲ್ಲ; ದಾರಿತಪ್ಪಿದವರ ಮಾರ್ಗವನ್ನೂ ಅಲ್ಲ.[1]

RELATED SURAHS