Al-Qari'ah

القارعة

The Striking Calamity11 ayahsMeccan

بِسْمِ ٱللَّهِ ٱلرَّحْمَٰنِ ٱلرَّحِيمِ

ٱلۡقَارِعَةُ﴿١

1ಆ ಭಯಾನಕ ಸದ್ದು.

مَا ٱلۡقَارِعَةُ﴿٢

2ಆ ಭಯಾನಕ ಸದ್ದು ಎಂದರೇನು?

وَمَآ أَدۡرَىٰكَ مَا ٱلۡقَارِعَةُ﴿٣

3ಆ ಭಯಾನಕ ಸದ್ದು ಏನೆಂದು ನಿಮಗೇನು ಗೊತ್ತು?

يَوۡمَ يَكُونُ ٱلنَّاسُ كَٱلۡفَرَاشِ ٱلۡمَبۡثُوثِ﴿٤

4ಮನುಷ್ಯರು ಚದುರಿದ ಹಾತೆಗಳಂತಾಗುವ ದಿನ.

وَتَكُونُ ٱلۡجِبَالُ كَٱلۡعِهۡنِ ٱلۡمَنفُوشِ﴿٥

5ಪರ್ವತಗಳು ಕೆದರಿದ ತುಪ್ಪಳದಂತಾಗುವ ದಿನ.

فَأَمَّا مَن ثَقُلَتۡ مَوَٰزِينُهُۥ﴿٦

6ಆಗ ಯಾರ ತಕ್ಕಡಿಗಳು ಭಾರವಾಗುತ್ತದೋ,

فَهُوَ فِي عِيشَةٖ رَّاضِيَةٖ﴿٧

7ಅವನು ಸಂತೃಪ್ತ ಜೀವನದಲ್ಲಿರುವನು.

وَأَمَّا مَنۡ خَفَّتۡ مَوَٰزِينُهُۥ﴿٨

8ಆದರೆ ಯಾರ ತಕ್ಕಡಿಗಳು ಹಗುರವಾಗುತ್ತದೋ,

فَأُمُّهُۥ هَاوِيَةٞ﴿٩

9ಅವನ ವಾಸಸ್ಥಳವು ಹಾವಿಯ ಆಗಿರುವುದು.

وَمَآ أَدۡرَىٰكَ مَا هِيَهۡ﴿١٠

10ಅದು (ಹಾವಿಯ) ಏನೆಂದು ನಿಮಗೇನು ಗೊತ್ತು?

نَارٌ حَامِيَةُۢ﴿١١

11ಅದು ತೀವ್ರ ಶಾಖವಿರುವ ಬೆಂಕಿಯಾಗಿದೆ.

RELATED SURAHS