Al-Fil

الفيل

The Elephant5 ayahsMeccan

بِسْمِ ٱللَّهِ ٱلرَّحْمَٰنِ ٱلرَّحِيمِ

أَلَمۡ تَرَ كَيۡفَ فَعَلَ رَبُّكَ بِأَصۡحَٰبِ ٱلۡفِيلِ﴿١

1ನಿಮ್ಮ ಪರಿಪಾಲಕನು (ಅಲ್ಲಾಹು) ಆನೆಯ ಜನರೊಡನೆ ಹೇಗೆ ವರ್ತಿಸಿದನೆಂದು ನೀವು ನೋಡಿಲ್ಲವೇ?[1]

أَلَمۡ يَجۡعَلۡ كَيۡدَهُمۡ فِي تَضۡلِيلٖ﴿٢

2ಅವನು ಅವರ ತಂತ್ರವನ್ನು ವಿಫಲಗೊಳಿಸಲಿಲ್ಲವೇ?

وَأَرۡسَلَ عَلَيۡهِمۡ طَيۡرًا أَبَابِيلَ﴿٣

3ಅವನು ಅವರ ಮೇಲೆ ಹಕ್ಕಿಗಳನ್ನು ಹಿಂಡು ಹಿಂಡಾಗಿ ಕಳುಹಿಸಿದನು.

تَرۡمِيهِم بِحِجَارَةٖ مِّن سِجِّيلٖ﴿٤

4ಅವು ಸುಟ್ಟ ಜೇಡಿಮಣ್ಣಿನ ಕಲ್ಲುಗಳನ್ನು ಅವರ ಮೇಲೆ ಎಸೆಯುತ್ತಿದ್ದವು.

فَجَعَلَهُمۡ كَعَصۡفٖ مَّأۡكُولِۭ﴿٥

5ನಂತರ ಅವನು ಅವರನ್ನು (ಜಾನುವಾರುಗಳು) ತಿಂದ ಒಣಹುಲ್ಲಿನಂತೆ ಮಾಡಿದನು.

RELATED SURAHS