قريش
Quraysh • 4 ayahs • Meccan
بِسْمِ ٱللَّهِ ٱلرَّحْمَٰنِ ٱلرَّحِيمِ
1ಕುರೈಷರನ್ನು ಪರಿಚಿತಗೊಳಿಸುವುದಕ್ಕಾಗಿ.[1]
2ಅಂದರೆ ಅವರಿಗೆ ಚಳಿ ಮತ್ತು ಬೇಸಿಗೆಯ ಪ್ರಯಾಣಗಳನ್ನು ಪರಿಚಿತಗೊಳಿಸುವುದಕ್ಕಾಗಿ.
3ಆದ್ದರಿಂದ ಅವರು ಈ ಭವನದ (ಕಅಬಾಲಯದ) ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಲಿ.
4ಅವನು ಯಾರೆಂದರೆ ಅವರು ಹಸಿದಿರುವಾಗ ಅವರಿಗೆ ಆಹಾರವನ್ನು ಒದಗಿಸಿದವನು ಮತ್ತು ಅವರು ಭಯದಲ್ಲಿದ್ದಾಗ ಅವರಿಗೆ ನಿರ್ಭಯವನ್ನು ನೀಡಿದವನು.