الكوثر
The Abundance • 3 ayahs • Meccan
بِسْمِ ٱللَّهِ ٱلرَّحْمَٰنِ ٱلرَّحِيمِ
1ನಿಶ್ಚಯವಾಗಿಯೂ ನಾವು ನಿಮಗೆ ಕೌಸರ್ ದಯಪಾಲಿಸಿದ್ದೇವೆ.[1]
2ಆದ್ದರಿಂದ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ನಮಾಝ್ ಮಾಡಿರಿ ಮತ್ತು ಬಲಿ ಅರ್ಪಿಸಿರಿ.
3ನಿಶ್ಚಯವಾಗಿಯೂ ನಿಮ್ಮ ವೈರಿಯೇ ವಾರಸುದಾರನಿಲ್ಲದವನು.[1]