الكافرون
The Disbelievers • 6 ayahs • Meccan
بِسْمِ ٱللَّهِ ٱلرَّحْمَٰنِ ٱلرَّحِيمِ
1ಹೇಳಿರಿ: “ಓ ಸತ್ಯನಿಷೇಧಿಗಳೇ!
2ನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ.
3ನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ.
4ನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ.
5ನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ.
6ನಿಮಗೆ ನಿಮ್ಮ ಧರ್ಮ. ನನಗೆ ನನ್ನ ಧರ್ಮ.”