النصر
The Divine Support • 3 ayahs • Medinan
بِسْمِ ٱللَّهِ ٱلرَّحْمَٰنِ ٱلرَّحِيمِ
1ಅಲ್ಲಾಹನ ಸಹಾಯ ಮತ್ತು (ಮಕ್ಕಾ) ವಿಜಯ ಬಂದಾಗ.
2ಜನರು ಅಲ್ಲಾಹನ ಧರ್ಮಕ್ಕೆ ತಂಡೋಪತಂಡವಾಗಿ ಪ್ರವೇಶಿಸುವುದನ್ನು ನೀವು ನೋಡುವಾಗ.
3ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನೊಡನೆ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪವನ್ನು ಸ್ವೀಕರಿಸುವವನಾಗಿದ್ದಾನೆ.