المسد
The Palm Fiber • 5 ayahs • Meccan
بِسْمِ ٱللَّهِ ٱلرَّحْمَٰنِ ٱلرَّحِيمِ
1ಅಬೂಲಹಬನ[1] ಎರಡೂ ಕೈಗಳು ನಾಶವಾದವು. ಅವನು ಕೂಡ ನಾಶವಾದನು.
2ಅವನ ಆಸ್ತಿ ಅಥವಾ ಅವನ ಸಂಪಾದನೆ ಅವನ ಪ್ರಯೋಜನಕ್ಕೆ ಬರಲಿಲ್ಲ.
3ಅವನು ಸದ್ಯವೇ ಜ್ವಲಿಸುವ ನರಕವನ್ನು ಪ್ರವೇಶಿಸುವನು.
4ಸೌದೆ ಹೊರುವವಳಾದ ಅವನ ಹೆಂಡತಿಯು ಕೂಡ (ಅವನೊಡನೆ ಪ್ರವೇಶಿಸುವಳು).[1]
5ಅವಳ ಕೊರಳಲ್ಲಿ ಖರ್ಜೂರ ಮರದ ನಾರಿನಿಂದ ತಯಾರಿಸಿದ ಹಗ್ಗವಿರುವುದು.