Al-Falaq

الفلق

The Daybreak5 ayahsMeccan

بِسْمِ ٱللَّهِ ٱلرَّحْمَٰنِ ٱلرَّحِيمِ

قُلۡ أَعُوذُ بِرَبِّ ٱلۡفَلَقِ﴿١

1ಹೇಳಿರಿ: “ನಾನು ಪ್ರಭಾತದ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಕೋರುತ್ತೇನೆ.

مِن شَرِّ مَا خَلَقَ﴿٢

2ಅವನು ಸೃಷ್ಟಿಸಿದ ಎಲ್ಲಾ ವಸ್ತುಗಳ ಕೇಡಿನಿಂದ.

وَمِن شَرِّ غَاسِقٍ إِذَا وَقَبَ﴿٣

3ಕಾರ್ಗತ್ತಲೆಯ ರಾತ್ರಿಯ ಕೆಡುಕಿನಿಂದ—ಅದರ ಕತ್ತಲೆಯು ಆವರಿಸುವಾಗ.

وَمِن شَرِّ ٱلنَّفَّٰثَٰتِ فِي ٱلۡعُقَدِ﴿٤

4ಗಂಟುಗಳನ್ನು ಹಾಕಿ ಅದಕ್ಕೆ ಊದುವ ಮಾಟಗಾತಿಯರ ಕೆಡುಕಿನಿಂದ.

وَمِن شَرِّ حَاسِدٍ إِذَا حَسَدَ﴿٥

5ಅಸೂಯೆಪಡುವವನ ಕೆಡುಕಿನಿಂದ—ಅವನು ಅಸೂಯೆಪಡುವಾಗ.”

RELATED SURAHS