الناس
Mankind • 6 ayahs • Meccan
بِسْمِ ٱللَّهِ ٱلرَّحْمَٰنِ ٱلرَّحِيمِ
1ಹೇಳಿರಿ: “ನಾನು ಮನುಷ್ಯರ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಕೋರುತ್ತೇನೆ.
2ಮನುಷ್ಯರ ಒಡೆಯನಲ್ಲಿ.
3ಮನುಷ್ಯರ ದೇವನಲ್ಲಿ.
4ದುರ್ಬೋಧನೆ ಮಾಡಿ ಹಿಂದಕ್ಕೆ ಸರಿಯುವವವರ (ಪಿಶಾಚಿಗಳ) ಕೆಡುಕಿನಿಂದ.
5ಅವರು ಯಾರೆಂದರೆ, ಮನುಷ್ಯರ ಹೃದಯಗಳಲ್ಲಿ ದುರ್ಬೋಧನೆ ಮಾಡುವವರು.
6ಅವರು ಜಿನ್ನ್‌ಗಳಲ್ಲಿ ಮತ್ತು ಮನುಷ್ಯರಲ್ಲಿ ಸೇರಿದವರು.”