Al-Qadr

القدر

The Power5 ayahsMeccan

بِسْمِ ٱللَّهِ ٱلرَّحْمَٰنِ ٱلرَّحِيمِ

إِنَّآ أَنزَلۡنَٰهُ فِي لَيۡلَةِ ٱلۡقَدۡرِ﴿١

1ನಿಶ್ಚಯವಾಗಿಯೂ ನಾವು ಇದನ್ನು (ಕುರ್‌ಆನನ್ನು) ನಿರ್ಣಯದ ರಾತ್ರಿಯಲ್ಲಿ ಅವತೀರ್ಣಗೊಳಿಸಿದ್ದೇವೆ.[1]

وَمَآ أَدۡرَىٰكَ مَا لَيۡلَةُ ٱلۡقَدۡرِ﴿٢

2ನಿರ್ಣಯದ ರಾತ್ರಿ ಏನೆಂದು ನಿಮಗೇನು ಗೊತ್ತು?

لَيۡلَةُ ٱلۡقَدۡرِ خَيۡرٞ مِّنۡ أَلۡفِ شَهۡرٖ﴿٣

3ನಿರ್ಣಯದ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ.

تَنَزَّلُ ٱلۡمَلَٰٓئِكَةُ وَٱلرُّوحُ فِيهَا بِإِذۡنِ رَبِّهِم مِّن كُلِّ أَمۡرٖ﴿٤

4ಆ ರಾತ್ರಿಯಲ್ಲಿ ಎಲ್ಲಾ ಕಾರ್ಯಗಳನ್ನು ಜಾರಿಗೊಳಿಸುವುದಕ್ಕಾಗಿ ದೇವದೂತರು‍ಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಪರಿಪಾಲಕನ (ಅಲ್ಲಾಹನ) ಅಪ್ಪಣೆಯೊಂದಿಗೆ ಇಳಿದು ಬರುವರು.

سَلَٰمٌ هِيَ حَتَّىٰ مَطۡلَعِ ٱلۡفَجۡرِ﴿٥

5ಆ ರಾತ್ರಿಯು ಪ್ರಭಾತೋದಯದ ತನಕ ಸಂಪೂರ್ಣ ಶಾಂತಿಯುತವಾಗಿರುವುದು.

RELATED SURAHS